Tag: kumaravyasa

Misc

Hello world! A new beginning

ಗಜಮುಖನೆ ಮೆರೆವೇಕದಂತನೆ ನಿಜಗುಣಾನ್ವಿತ ಪರಶುಧಾರನೆ ರಜತಗಿರಿಗೊಡೆಯನ ಕುಮಾರನೆ ವಿದ್ಯೆವಾರಿಧಿಯೆ ಅಜನು ಹರಿ ರುದ್ರಾದಿಗಳು ನೆರೆ ಭಜಿಸುತಿಹರನವರತ ನಿನ್ನನು ತ್ರಿಜಗವಂದಿತ ಗಣಪ ಮಾಳ್ಪುದು ಮತಿಗೆ ಮಂಗಳವ Image Source – Google

Share